ಕಂಪ್ಯು ಇನ್ ಕನ್ನಡ ಲೇಖನ ಪುಟಕ್ಕೆ ಸುಸ್ವಾಗತ ಇಲ್ಲಿ ನೀವು ಕಂಪ್ಯು ಇನ್ ಕನ್ನಡದಲ್ಲಿ ಪ್ರಕಟಿಸಿದ ಎಲ್ಲ ಲೇಖನಗಳನ್ನು ವೀಕ್ಷಿಸಬಹುದು ಮತ್ತು ನಿಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಬಹುದು. ಕಂಪ್ಯು ಇನ್ ಕನ್ನಡದ ಮುಖ್ಯ ಜಾಲತಾಣಕ್ಕೆ ಹೋಗಲು ಇಲ್ಲಿ ಕ್ಲಿಕ್ಕಿಸಿ. www.compuinkannada.co.cc

Wednesday, July 14, 2010


ಗೂಗಲ್ IME ತಂತ್ರಾಶವು ಡೌನ್ಲೋಡ್ ಮಾಡಿಕೊಳ್ಳಲು ಲಭ್ಯವಿದೆ. ಈ ತಂತ್ರಾಶದ ಸಹಾಯದಿಂದ ನೀವು ಕನ್ನಡವನ್ನು ಅತ್ಯಂತ ಸುಲಭವಾಗಿ ಟೈಪಿಸಬಹುದು. ಇದರಲ್ಲಿ ಪದ-ಪೂರ್ತಿ, virtual ಕೀಲಿಮಣೆ ಮುಂತಾದ ಉಪಯುಕ್ತ ಸೌಲಭ್ಯಗಳನ್ನೂ ಅಳವಡಿಸಲಾಗಿದೆ.


ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ,

0 comments:

Post a Comment